ಮೈಸೂರು ಜಿಲ್ಲಾಧಿಕಾರಿ ಜೀವನ ಆಧಾರಿತ ಚಿತ್ರ ನಿರ್ಮಾಣ

Upayuktha
0

ಮಂಡ್ಯ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜೀವನದ ಸಾಧನೆಗಳನ್ನಾಧರಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಮ್ಸ್ " ಸಂಸ್ಥೆಯು ಭಾರತ ಸಿಂಧೂರಿ ಚಲನಚಿತ್ರ ನಡೆಸಲು ಸಿದ್ಧತೆ ನಡೆಸಿದೆ.


ಈ ಚಿತ್ರ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಈಗಾಗಲೇ ಒಪ್ಪಿಗೆ ಸೂಚಿಸಿದ್ದು ಪತ್ರಕರ್ತ ಎಸ್. ಕೃಷ್ಣ ಸ್ವರ್ಣಸಂದ್ರ ಅವರು ಕಥೆ, ಚಿತ್ರಕಥೆ, ನಿರ್ದೇಶನದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.   


ಮಂಡ್ಯ ಜಿಲ್ಲೆಯ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಬೆನ್ನೆಲುಬಾಗಿ ನಿಂತ, ಶೌಚಾಲಯ ನಿರ್ಮಾಣಕ್ಕಾಗಿ ಶ್ರಮಿಸಿದ ಹೀಗೆ ಅನೇಕ ಸಾಧನೆಯ ತುಣುಕುಗಳು ಸಿನಿಮಾದಲ್ಲಿ ಇರಲಿದೆ  ಎಂದು ಮಾಹಿತಿ ದೊರಕಿದ್ದು ಸಿನಿಮಾ ವೀಕ್ಷಣೆಗೆ ಜನರು ಕಾತರರಾಗಿದ್ದಾರೆ.

(ಉಪಯುಕ್ತ ನ್ಯೂಸ್)

Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top