ಉಡುಪಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಇಂದು ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.
ಅವರು ಪ್ರತಿದಿನವೂ ಯೋಗಾಭ್ಯಾಸವನ್ನು ತಮ್ಮ ದಿನಚರಿಯ ಭಾಗವಾಗಿ ಮಾಡಿಕೊಂಡಿದ್ದು, ಅವರ ಪಾಲಿಗೆ ಇದೇನೂ ಹೊಸದಲ್ಲ. ಆದರೆ ಭಕ್ತರು, ಅಭಿಮಾನಿಗಳು ಹಾಗೂ ಯೋಗಪ್ರಿಯರ ಜತೆ ಇಂದಿನ ಸಂಭ್ರಮವನ್ನು ಹಂಚಿಕೊಳ್ಳುತ್ತಿರುವುದು ಮಾತ್ರ ವಿಶೇಷ ಅಷ್ಟೆ.
ಬನ್ನಿ, ಶ್ರೀಗಳು ಲೀಲಾಜಾಲವಾಗಿ ಮಾಡುವ ಯೋಗಾಭ್ಯಾಸವನ್ನು ಒಮ್ಮೆ ಕಣ್ತುಂಬಿಕೊಳ್ಳೋಣ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ