ಬೆಂಗಳೂರು: ಕೊರೊನಾ ವೈರಸ್‍ನಿಂದ ಮರಣ ಹೊಂದಿದ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (RUPSA- Recognized Unaided Private Schools Association-ರುಪ್ಸಾ) ದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಘೋಷಣೆ ಮಾಡಿದ್ದಾರೆ.
ಲೋಕೇಶ್ ತಾಳಿಕಟ್ಟೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೊನಾ ಸೋಂಕಿನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ವರದಿಯಾಗಿದೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ