ಬ್ರಾಹ್ಮಣರ ಬಗ್ಗೆ ಅವಹೇಳನ: ನಟ ಚೇತನ್ ವಿರುದ್ಧ ಎಫ್ಐಆರ್ ದಾಖಲು

Upayuktha
0




ಬೆಂಗಳೂರು: 'ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ' ಎನ್ನುವ ಆರೋಪದ ಮೇಲೆ ನಟ ಚೇತನ್ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


'ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್ ಶರ್ಮಾ ಎಂಬುವರು ದೂರು ನೀಡಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸ್ ಮೂಲಗಳು ಹೇಳಿವೆ.

Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top