ನೂತನ ಮುಖ್ಯಮಂತ್ರಿಗೆ ಶ್ರೀ ಕ್ಷೇತ್ರದ ಧರ್ಮಸ್ಥಳದ ಪ್ರಸಾದ ನೀಡಿ ಶುಭ ಹಾರೈಸಿದ ಶಾಸಕರು

Upayuktha
0



ಬೆಳ್ತಂಗಡಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯು ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಲು ಆಶೀರ್ವದಿಸಿ ಅನುಗ್ರಹಿಸಲಿ ಎಂದು ಶಾಸಕರಾದ ಹರೀಶ್ ಪೂಂಜರವರು ಪ್ರಾರ್ಥಿಸಿ ಸ್ವಾಮಿಯ ಪ್ರಸಾದವನ್ನು ನೀಡಿದರು.


ಈ ಸಂದರ್ಭದಲ್ಲಿ  ಮಂಗಳೂರು ಉತ್ತರದ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಅವರು ಜೊತೆಗಿದ್ದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top