ಸಂಪಾಜೆ ರಸ್ತೆಯಲ್ಲಿ ಬಿರುಕು : ಸಂಸದ ಪ್ರತಾಪ್ ಸಿಂಹ ಭೇಟಿ

Upayuktha
0

 



ಮಡಿಕೇರಿ: ಭಾರಿ ಮಳೆಯಿಂದ ಕೊಡಗಿನ ರಾಷ್ಟ್ರೀಯ ಹೆದ್ದಾರಿ 275 ರ 2ನೇ ಮೊಣ್ಣಂಗೇರಿ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರು ಹಾನಿ ಪ್ರದೇಶವನ್ನು ಪರಿಶೀಲಿಸಿದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ  ದುರಸ್ತಿ ಕಾರ್ಯದ ಕುರಿತು ಚರ್ಚಿಸಿದರು.


ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಬಿಜೆಪಿ ಪ್ರಮುಖರು ಈ ಸಂದರ್ಭ ಹಾಜರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top