ಪೇಜಾವರ ಮಠದಿಂದ ಪ್ರಸಾದ ಸ್ವೀಕರಿಸಿದ ಸಿಎಂ ಬೊಮ್ಮಾಯಿ

Upayuktha
0

ಬೆಂಗಳೂರು: ರಾಜ್ಯದ ನೂತನ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕಳುಹಿಸಿಕೊಟ್ಟ ಪ್ರಸಾದವನ್ನು ಬೆಂಗಳೂರು ಪೂರ್ಣ ಪ್ರಜ್ಞ ವಿದ್ಯಾಪೀಠದ ವಿದ್ವಾನ್ ಕೇಶವಾಚಾರ್ಯರು ನೀಡಿ ಶುಭಕೋರಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶ್ರೀಮಠದ ವಿಷ್ಣುಮೂರ್ತಿ ಆಚಾರ್ಯ ಜೊತೆಗಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top