ಉಜಿರೆ: “ಏಷ್ಯಾ ವನ್” ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸುವುದರೊಂದಿಗೆ ತನ್ನ 14ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ: 27-08-2021 ಶುಕ್ರವಾರದಂದು ಆನ್‍ಲೈನ್ ಮೂಲಕ ಆಯೋಜಿಸಲಾಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರತಿಷ್ಠಿತ “ಏಷ್ಯಾ ಖಂಡದ ಶ್ರೇಷ್ಠ ನಾಯಕರು” ಎಂಬ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ