ವಿಶ್ವೇಶತೀರ್ಥ ಶ್ರೀಪಾದರ ವೃಂದಾವನ ದರ್ಶನ ಪಡೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

Upayuktha
0


ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನೂತನ‌ ಮಂತ್ರಿಗಳಾಗಿ ನಿಯುಕ್ತರಾದ ಕೋಟ ಶ್ರೀನಿವಾಸ ಪೂಜಾರಿಯವರು ಗುರುವಾರ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ  ಶ್ರೀಪಾದರನ್ನು ಭೇಟಿಯಾಗಿ ಗುರು ವಂದನೆ ಸಲ್ಲಿಸಿ ಆಶಿರ್ವಾದ ಪಡೆದರು. ವಿದ್ಯಾಪೀಠದ ಆವರಣದಲ್ಲಿರುವ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ವೃಂದಾವನ ದರ್ಶನ‌ ಪಡೆದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top