ಬೆಂಗಳೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆಯವರು ಸೋಮವಾರ ಶ್ರೀ ಕೃಷ್ಣಾಷ್ಟಮಿಯಂದು ಬೆಂಗಳೂರು ಪೂರ್ಣ ಪ್ರಜ್ಞ ವಿದ್ಯಾಪೀಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದರ್ಶನ ಮತ್ತು ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ವೃಂದಾವನ ದರ್ಶನ ಪಡೆದರು. ಬಳಿಕ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ