|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ (30-09-2021)

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ (30-09-2021)

ಕೃಷಿಕರಿಗೆ ಇದು ಉಪಯುಕ್ತ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಕೆ, ಕೊಕ್ಕೊ, ಕಾಳುಮೆಣಸು, ರಬ್ಬರ್‌ ಬೆಳೆಗಳ ಇಂದಿನ ಧಾರಣೆಗಳ ವಿವರ ಇಲ್ಲಿದೆ.



ಕ್ಯಾಂಪ್ಕೊ ನಿಯಮಿತ ಮಂಗಳೂರು (ಶಾಖೆ: ಬದಿಯಡ್ಕ)

ಮಾರುಕಟ್ಟೆ ಧಾರಣೆ: (30.09.2021) 


ಹೊಸ ಅಡಿಕೆ: 450 - 500

ಹಳೆ ಅಡಿಕೆ: 485 - 515 

ಡಬಲ್ ಚೋಲ್: 485 - 515

ಫಟೋರ: 340 ರಿಂದ 435

ಉಳ್ಳಿಗಡ್ಡೆ: 200 ರಿಂದ 325

ಕರಿಗೋಟು: 240 ರಿಂದ 310

(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ).


ಕಾಳು ಮೆಣಸು: 320 - 405


ಒಣ ಕೊಕ್ಕೊ 

140 -183

ಹಸಿ ಕೊಕ್ಕೊ 

35 - 45

(ಕೊಕ್ಕೊ ಖರೀದಿ ಪ್ರತಿ ಗುರುವಾರ ಮಾತ್ರ).


ರಬ್ಬರ್- ಗ್ರೇಡ್: 165.00

ಲೋಟ್: 154.00

ಸ್ಕ್ರಾಪ್ : 99 ರಿಂದ 107.


ಸಂಪರ್ಕ ಸಂಖ್ಯೆ: 6366875038 (ಮೊಬೈಲ್) / 04998 -290000 (ಕಚೇರಿ)


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post