|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ (07-09-2021)

ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ (07-09-2021)

ಕೃಷಿಕರಿಗೆ ಇದು ಉಪಯುಕ್ತ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಕೆ, ಕೊಕ್ಕೊ, ಕಾಳುಮೆಣಸು, ರಬ್ಬರ್‌ ಬೆಳೆಗಳ ಇಂದಿನ ಧಾರಣೆಗಳ ವಿವರ ಇಲ್ಲಿದೆ.



ಕ್ಯಾಂಪ್ಕೊ ನಿಯಮಿತ ಮಂಗಳೂರು (ಶಾಖೆ: ಬದಿಯಡ್ಕ)


ಮಾರುಕಟ್ಟೆ ಧಾರಣೆ (07.09.2021)


ಹೊಸ ಅಡಿಕೆ: 420 - 470

ಹಳೆ ಅಡಿಕೆ 475 - 505 

ಡಬಲ್ ಚೋಲ್ 475 - 505

ಫಟೋರ: 305 ರಿಂದ 390

ಉಳ್ಳಿಗಡ್ಡೆ: 125 ರಿಂದ 300

ಕರಿಗೋಟು: 230 ರಿಂದ 310

(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ).


ಕಾಳು ಮೆಣಸು: 320 - 397


ಒಣ ಕೊಕ್ಕೊ: 140 -183

ಹಸಿ ಕೊಕ್ಕೊ: 35 - 45

(ಕೊಕ್ಕೊ ಖರೀದಿ ಪ್ರತಿ ಗುರುವಾರ ಮಾತ್ರ).


ರಬ್ಬರ್- ಗ್ರೇಡ್: 176.00

ಲೋಟ್: 166.00

ಸ್ಕ್ರಾಪ್: 106 ರಿಂದ 114.


ಸಂಪರ್ಕ ಸಂಖ್ಯೆ: 6366875038 (ಮೊಬೈಲ್) / 04998 -290000 (ಕಚೇರಿ).


******


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم