|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವಿ ಕಾಲೇಜಿನಲ್ಲಿ ಬಿಬಿಎ (ಪ್ರಯಾಣ ಮತ್ತು ಪ್ರವಾಸೋದ್ಯಮ) ಆರಂಭ

ವಿವಿ ಕಾಲೇಜಿನಲ್ಲಿ ಬಿಬಿಎ (ಪ್ರಯಾಣ ಮತ್ತು ಪ್ರವಾಸೋದ್ಯಮ) ಆರಂಭ



 ಮಂಗಳೂರು: ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2021-22ನೇ ಸಾಲಿನಲ್ಲಿ ಬಿಬಿಎ (ಪ್ರಯಾಣ ಮತ್ತು ಪ್ರವಾಸೋದ್ಯಮ) ಪದವಿ ತರಗತಿಗಳನ್ನು ಆರಂಭಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ  https://forms.gle/AThPcuu78REbRURu9 ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು. ಕಾಲೇಜಿನ ಕಚೇರಿಯಲ್ಲೂ ಅರ್ಜಿ ಫಾರಂಗಳನ್ನು ಪಡೆದುಕೊಳ್ಳಬಹುದು.


ವಿಶ್ವವಿದ್ಯಾನಿಲಯದ ನಿಯಮಾವಳಿ ಪ್ರಕಾರ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ಸೈಟ್- www.universitycollegemangalore.com ಗೆ ಭೇಟಿ ನೀಡಬಹುದು ಅಥವಾ 0824-2424760 ಗೆ ಕರೆ ಮಾಡಬಹುದು, ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post