ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್‌ರವರು ಶ್ರೀರಾಮಚಂದ್ರಾಪುರಮಠದ ಶಂಕರಾಚಾರ್ಯರಾದ ಶ್ರೀಮದ್ ರಾಘವೇಶ್ವರಭಾರತೀ ಮಹಾಸ್ವಾಮಿಗಳವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶಾಸಕರಾದ ರವಿಸುಬ್ರಹ್ಮಣ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ