ದಾವಣಗೆರೆಯಲ್ಲಿ ಬಿಜೆಪಿ ಮುಖಂಡರ ಸಭೆ

Upayuktha
0

ದಾವಣಗೆರೆ: ದಾವಣಗೆರೆ ಪೂಜಾ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ಇಂದು ವಿಭಾಗ ಪ್ರಭಾರಿ, ಸಹ ಪ್ರಭಾರಿ, ವಿಭಾಗ ಸಂಘಟನಾ ಮತ್ತು ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು.


ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್, ರಾಜ್ಯ ಅಧ್ಯಕ್ಷರು ಮತ್ತು ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಈ ಸಭೆಯನ್ನು ಸಂಘಟಿಸಲಾಗಿತ್ತು.


ಪಕ್ಷದ ಸಂಘಟನೆ ಮತ್ತು ಕೇಂದ್ರ- ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸುವ ಕುರಿತು ಮಾರ್ಗದರ್ಶನ ನೀಡಲಾಯಿತು. 


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top