||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸವಿರುಚಿ: ಬಾಕಾಹು ತಾಲಿಪ್ಪಿಟ್ಟು

ಸವಿರುಚಿ: ಬಾಕಾಹು ತಾಲಿಪ್ಪಿಟ್ಟು


ಬಾಕಾಹು ತಾಲಿಪ್ಪಿಟ್ಟು

ಪಾಕ: ಸೌಮ್ಯ ಚೈತನ್ಯ


ಬೇಕಾಗುವ ಸಾಮಗ್ರಿ: ಬಾಕಾಹು (ಬಾಳೆಕಾಯಿ ಹುಡಿ/ ಹಿಟ್ಟು)- ಒಂದೂವರೆ ಕಪ್, ಅಕ್ಕಿ ಹಿಟ್ಟು - ಒಂದು ಕಪ್, ಸಣ್ಣಗೆ ಹೆಚ್ಚಿದ ಈರುಳ್ಳಿ- ಅರ್ಧ ಕಪ್, ಜೀರಿಗೆ- ಅರ್ಧ ಚಮಚ, ಶುಂಠಿ, ಹಸಿಮೆಣಸು, ಕೊತ್ತಂಬರಿ ಸೊಪ್ಪು, ಕರಿಬೇವು- ಎಲ್ಲವೂ ಸ್ವಲ್ಪಸ್ವಲ್ಪ, ನೀರು- ಎರಡು ಕಪ್, ರುಚಿಗೆ ತಕ್ಕ ಉಪ್ಪು.


ಮಾಡುವ ವಿಧಾನ: ನೀರು ಕುದಿಸಿ, ಬಾಕಾಹು ಮತ್ತು ಅಕ್ಕಿ ಹಿಟ್ಟು ಹಾಕಿ ಬೇಯಿಸಿಕೊಳ್ಳಿ. ಬೆಂದ ಹಿಟ್ಟಿಗೆ ಉಳಿದ ಸಾಮಗ್ರಿ ಹಾಕಿ ಮಿಶ್ರಮಾಡಿ. ಹಿಟ್ಟನ್ನು ನಾದಿಕೊಂಡು, ಸಣ್ಣ ಉಂಡೆ ಮಾಡಿ ತೆಳುವಾಗಿ ಒತ್ತಿ ರೊಟ್ಟಿ ಕಾವಲಿಯಲ್ಲಿ ಬೇಯಿಸಿ. ತುಪ್ಪ, ಚಟ್ನಿಯೊಂದಿಗೆ ರುಚಿ.


- ಶ್ರೀಪಡ್ರೆ, ಅಡಿಕೆ ಪತ್ರಿಕೆ ಸಂಪಾದಕರು


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post