ಸೀತಾನದಿ ಸತೀಶ್ ಕುಮಾರ್ ಶೆಟ್ಟಿ ಅವರಿಗೆ 'ಶಿಕ್ಷಕ ರತ್ನ' ಪ್ರಶಸ್ತಿ

Upayuktha
0 minute read
0

ಮಂಗಳೂರು: ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಪ್ರಾರ್ಥನ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೀತಾನದಿ ಸತೀಶ್ ಕುಮಾರ್ ಶೆಟ್ಟಿ ಅವರಿಗೆ 'ಶಿಕ್ಷಕ ರತ್ನ ಪ್ರಶಸ್ತಿ' ನೀಡಿ ಗೌರವಿಸಲಾಯಿತು.


ಹಾಸನದ  ಹಾಸನಾಂಬ ಕಲಾ ಭವನದಲ್ಲಿ ನಡೆದ "ಶಿಕ್ಷಕ ರತ್ನ ಪ್ರಶಸ್ತಿ" ಪ್ರದಾನ ಸಮಾರಂಭದಲ್ಲಿ ಮಾಜಿ ಸಚಿವರಾದ ಪಿ ಜಿ ಆರ್ ಸಿಂಧ್ಯಾರವರು ಮತ್ತು ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ಅವರ ಸಮ್ಮುಖದಲ್ಲಿ "ರಾಜ್ಯ ಶಿಕ್ಷಕ ರತ್ನ" ಪ್ರಶಸ್ತಿ ಸ್ವೀಕರಿಸಿದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



Post a Comment

0 Comments
Post a Comment (0)
To Top