ಅಧ್ಯಯನ ಮಂಡಳಿಗೆ ಆಯ್ಕೆ

Upayuktha
0

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ನ್ಯಾಚುರೋಪತಿ ಹಾಗೂ ಯೋಗಿಕ್ ಸಯನ್ಸ್ ಅಧ್ಯಯನ ಮಂಡಳಿ ಸದಸ್ಯರಾಗಿ ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗಿಕ್ ಸಯನ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಹಾಗೂ ಯೋಗ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಅನುಪ್ರಿತ ಅಶೋಕ್ ಶೆಟ್ಟಿ ಆಯ್ಕೆಯಾಗಿದ್ದಾರೆ. 163ನೇ ಸಿಂಡಿಕೇಟ್ ಸಭೆಯ ನಿರ್ಧಾರದಂತೆ ಮುಂದಿನ ಮೂರು ವರ್ಷಗಳ ಕಾಲ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top