ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿಬಿಎ ಕೋರ್ಸ್ ಪುನರಾರಂಭ, ಅರ್ಜಿ ಆಹ್ವಾನ

Upayuktha
0

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2021-22 ನೇ ಸಾಲಿನಲ್ಲಿ ಬಿಬಿಎ ಪದವಿ ತರಗತಿಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಈ ಸಾಲಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕಾಲೇಜು ಕಛೇರಿಯಿಂದ ಅರ್ಜಿ ಪಡೆದುಕೊಳ್ಳಬಹುದು.


ವಿಶ್ವವಿದ್ಯಾನಿಲಯದ ನಿಯಮಾವಳಿ ಪ್ರಕಾರ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ಸೈಟ್- www.universitycollegemangalore.com ಗೆ ಭೇಟಿ ನೀಡಬಹುದು ಅಥವಾ 0824-2424760 ಗೆ ಕರೆ ಮಾಡಬಹುದು, ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top