||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಶೆಫಾಲಿಕಾ ಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254 ನೇ ರ‍್ಯಾಂಕ್

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಶೆಫಾಲಿಕಾ ಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254 ನೇ ರ‍್ಯಾಂಕ್



ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್ ನ್ನು ನೀಡಲಾಗಿದೆ.


ಈಕೆ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಶರ್ಮಿಳಾ ಗ್ಲಾಡೀಸ್ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




0 Comments

Post a Comment

Post a Comment (0)

Previous Post Next Post