ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಶೆಫಾಲಿಕಾ ಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254 ನೇ ರ‍್ಯಾಂಕ್

Upayuktha
0


ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್ ನ್ನು ನೀಡಲಾಗಿದೆ.


ಈಕೆ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಶರ್ಮಿಳಾ ಗ್ಲಾಡೀಸ್ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top