ಸಚಿವ ಸುನಿಲ್ ಕುಮಾರ್ ಧರ್ಮಸ್ಥಳ ಭೇಟಿ

Upayuktha
0




ಉಜಿರೆ: ಸಚಿವ ವಿ. ಸುನಿಲ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್‍ಸಿಂಹ ನಾಯಕ್ ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



إرسال تعليق

0 تعليقات
إرسال تعليق (0)
To Top