ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಪ್ರಥಮ

Upayuktha
0

 



ಪುತ್ತೂರು: ಕುಂಡಲಿನಿ ಯೋಗಕೇಂದ್ರ ಬೆಂಗಳೂರು ಇವರು ಆನ್ ಲೈನ್ ಮೂಲಕ ನಡೆಸಿದ ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರು 15 ರಿಂದ 20 ವರ್ಷದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.


ಈತನು ನೆಹರೂನಗರದ ಪಿಎಮ್‍ಜಿಎಸ್‍ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top