ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಪೈಶಾಚಿಕ ಕೃತ್ಯಗಳ ಸರಣಿ ಮುಂದುವರೆದಿದೆ. ಅಲ್ಲಿ ಅಲ್ಪ ಸಂಖ್ಯಾತರಾಗಿರುವ ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ನಡೆಯುತ್ತಿರುವ ಈ ಹಿಂಸೆ ತೀವ್ರ ಕಳವಳಕಾರಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಕೆಲವು ಹಿಂದೂಗಳನ್ನು ಉಗ್ರರು ಹತ್ಯೆಗೈದಿರುವ ಸಂಗತಿ ತೀರಾ ವಿಷಾದನೀಯ. ಈ ದುಷ್ಕೃತ್ಯಗಳನ್ನು ಖಂಡಿಸಲೇಬೇಕಾಗಿದೆ. ಸರ್ಕಾರಗಳು ಶೀಘ್ರ ಈ ಹಿಂಸೆಯ ಅಟ್ಟಹಾಸವನ್ನು ಮಟ್ಟ ಹಾಕಲು ಸೂಕ್ತ ಕಾನೂನು ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ.
- ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶ್ರೀ ಪೇಜಾವರ ಮಠ ಉಡುಪಿ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ