||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ' ಸರಳ ಸಂಸ್ಕೃತ ವ್ಯಾಕರಣ ' ಕೃತಿ ಅನಾವರಣ

' ಸರಳ ಸಂಸ್ಕೃತ ವ್ಯಾಕರಣ ' ಕೃತಿ ಅನಾವರಣ

 

ಉಜಿರೆ: ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳರ  ' ಸರಳ ಸಂಸ್ಕೃತ ವ್ಯಾಕರಣ ' ಕೃತಿಯನ್ನು  ಅನಾವರಣಗೊಳಿಸಿ ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ರುಡ್ಸೆಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕ ಜನಾರ್ದನ್ , ಬೀಡು ಕಚೇರಿಯ  ಮಹಾವೀರ ಅಜ್ರಿ ಹಾಗೂ ಲೇಖಕ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
0 Comments

Post a Comment

Post a Comment (0)

Previous Post Next Post