ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಪರವಾಗಿ ಕೊಕ್ಕಡದ ಪಾರ್ಶ್ವವಾಯು ಪೀಡಿತ ಕೊಕ್ಕಡದ ಶೀನ ಅವರ ಉಪಯೋಗಕ್ಕಾಗಿ ಇತ್ತೀಚೆಗೆ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನೀರ ಹಾಸಿಗೆಯನ್ನು ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಗೋಪಾಲಕೃಷ್ಣ, ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ಬಿನ ಅಧ್ಯಕ್ಷೆ ನವೀನಾ ಜಯಕುಮಾರ್ ಹಾಗೂ ಕಾರ್ಯದರ್ಶಿ ಡಾ. ಭಾರತಿ ಗೋಪಾಲಕೃಷ್ಣ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ