|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಫೆಲೋ ಆಗಿ ಡಾ|| ಚೂಂತಾರು ಆಯ್ಕೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಫೆಲೋ ಆಗಿ ಡಾ|| ಚೂಂತಾರು ಆಯ್ಕೆ

 
ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇದರ ಅಂಗಸಂಸ್ಥೆಯಾದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಫೆಲೋ ಆಗಿ ಡಾ|| ಮುರಲೀ ಮೋಹನ್ ಚೂಂತಾರು ಇವರನ್ನು ನೇಮಕ ಮಾಡಲಾಯಿತು. Upayuktha  


ಸಾಹಿತ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅವರು ಮಾಡಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪದವಿಯನ್ನು ನೀಡಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಕಟಣೆಯಲ್ಲಿ ದಿನಾಂಕ 01-11-2021 ರಂದು ತಿಳಿಸಲಾಗಿದೆ.  


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post