ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇದರ ಅಂಗಸಂಸ್ಥೆಯಾದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಫೆಲೋ ಆಗಿ ಡಾ|| ಮುರಲೀ ಮೋಹನ್ ಚೂಂತಾರು ಇವರನ್ನು ನೇಮಕ ಮಾಡಲಾಯಿತು.
ಸಾಹಿತ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅವರು ಮಾಡಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪದವಿಯನ್ನು ನೀಡಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಕಟಣೆಯಲ್ಲಿ ದಿನಾಂಕ 01-11-2021 ರಂದು ತಿಳಿಸಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ