ಪ್ರಧಾನ ಮಂತ್ರಿ ಯೋಜನೆಯಡಿ ಕೊಡಮಾಡುವ ಶಿಷ್ಯ ವೇತನದ ಅವಧಿ ವಿಸ್ತರಣೆ

Upayuktha
0

 


ಮಂಗಳೂರು: ದ್ವಿತೀಯ ಪಿ.ಯು.ಸಿ ಹಾಗೂ ಡಿಪ್ಲೋಮಾ 3ನೇ ವರ್ಷದಲ್ಲಿ ಶೇ. 60 ರಷ್ಟು ಅಂಕ ಪಡೆದು 2021-22ನೇ ಸಾಲಿಗಾಗಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಯೋಜನೆಯಡಿ ಶಿಷ್ಯ ವೇತನಕ್ಕಾಗಿ ಆನ್ ಲೈನ್ ಮೂಲಕ (www.ksb.gov.in) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top