ಮೂಡುಬಿದಿರೆ: ಜಾಗೃತಿ ಅರಿವಿನ ಸಪ್ತಾಹದ ಅಂಗವಾಗಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಲಿಯಂ ಲಿಮಿಟೆಡ್ (ಎಂಆರ್‌ಪಿ ಎಲ್) ಹಾಗೂ ಮಣೇಲ್ ಶ್ರೀನಿವಾಸ್ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಹಯೋಗದಲ್ಲಿ ನಡೆದ ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ವೃತ್ತಿಪರ ವಾಣಿಜ್ಯ ವಿಭಾಗದ ಜೆನಿಶಾ ಲಸ್ರಾಡೋ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ