ಆಳ್ವಾಸ್: ದಕ ಜಿಲ್ಲಾ ಕಸಾಪ ನೂತನ ಅಧ್ಯಕ್ಷರ ಭೇಟಿ

Upayuktha
0

 


ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಡಾ ಎಂ ಪಿ ಶ್ರೀನಾಥ್ ಗುರುವಾರ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವರವರನ್ನು ಭೇಟಿ ಮಾಡಿದರು. 


ಕಸಾಪದ ಮೂಲಕ ಕನ್ನಡವನ್ನು ಸಮೃದ್ಧಿಗೊಳಿಸುವ ಬಗೆಗೆ ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆದುಕೊಂಡರು. ಭೇಟಿಯ ಮುನ್ನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಜತೆ ಕೆಲವು ಹೊತ್ತು ಸಂಭಾಷಣೆ ನಡೆಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top