ಯಕ್ಷಗಾನ ಅಧ್ಯಯನ ಕೇಂದ್ರದ ದಶಮಾನೋತ್ಸವ ಮುಂದೂಡಿಕೆ

Upayuktha
0

 

ಮಂಗಳೂರು: ನವೆಂಬರ್ 27ರಂದು ನಡೆಯಬೇಕಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ದಶಮಾನೋತ್ಸವ ಉದ್ಘಾಟನಾ ಕಾರ್ಯಕ್ರಮ ಮತ್ತು ದಶಮಾನೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಚುನಾವಣಾ ನೀತಿಸಂಹಿತೆಯ ಕಾರಣ ಮುಂದೂಡಲಾಗಿದೆ.


ಅದೇ ದಿನ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಿಗದಿಯಂತೆ ನಡೆಯಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಯ ಮತ್ತು ಸ್ಥಳದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ  ಪ್ರಕಟಣೆ ತಿಳಿಸಿದೆ.  


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top