ಮಂಗಳೂರು ವಿವಿ: ಸ್ನಾತಕೋತ್ತರ ಪದವಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Upayuktha
0

 


ಮಂಗಳೂರು: ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳು/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್ 9ರವರೆಗೆ ವಿಸ್ತರಿಸಲಾಗಿದೆ.


ಹೆಚ್ಚಿನ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್ಸೈಟ್ www.mangaloreuniversity.ac.in ನಲ್ಲಿ ಪಡೆಯಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top