ನ.29ರಂದು ನ್ಯೂಫೀಲ್ಡ್ ಸ್ಟ್ರೀಟ್, ಗಾಯತ್ರಿ ಟೆಂಪಲ್ ರೋಡ್ ಸಹಿತ ಹಲವೆಡೆ ವಿದ್ಯುತ್ ವ್ಯತ್ಯಯ

Upayuktha
0

 


ಮಂಗಳೂರು: ನಗರದ 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ ಸ್ಟ್ರೀಟ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.


ಆದ ಕಾರಣ ನ. 29ರ ಬೆಳಿಗ್ಗೆ 10 ರಿಂದ 5ರ ವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ ಸ್ಟ್ರೀಟ್, ಶ್ರೀ ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಪುತ್ತು ಪ್ರಭುಲೇನ್, ಕಾರ್ಪೋರೇಷನ್ ಬ್ಯಾಂಕ್, ಗಾಯತ್ರಿ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top