ಉಜಿರೆ: ಕಾರ್ಕಳ ತಾಲ್ಲೂಕು ಗುಮ್ಮೆತ್ತು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣೆ ಹಾಗೂ ಜಿನ ಬಿಂಬ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಗಳು ಇದೇ ಡಿಸೆಂಬರ್ 22 ರಿಂದ 26ರ ವರೆಗೆ ನಡೆಯಲಿದ್ದುಆಮಂತ್ರಣ ಪತ್ರವನ್ನು ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು.
ಎನ್. ಪ್ರೇಮ್‌ಕುಮಾರ್ ಹೊಸ್ಮಾರು, ಎನ್. ವಿಜಯಕುಮಾರ್, ಶ್ರೀಮತಿ ದಿಶಾ ಬಲ್ಲಾಳ್, ಕೆ.ಬಿ. ಮಹಾವೀರ ಬಲ್ಲಾಳ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ