ಜಿಲ್ಲಾ ಜ್ಯೂನಿಯರ್ ರೆಡ್ ಕ್ರಾಸ್ ಕಾರ್ಯಕ್ರಮ ಜಾರಿ ಅಧಿಕಾರಿಯಾಗಿ ರೋಹಿತ್ ಎಂ ನೇಮಕ

Upayuktha
0

 


ರೋಹಿತ್ ಎಂ ಇವರನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ  “ಪರಿಪೋಷಣಂ ಯೋಜನೆಯಡಿಯಲ್ಲಿ ಜಿಲ್ಲಾ ಜ್ಯೂನಿಯರ್ ರೆಡ್ ಕ್ರಾಸ್ ಕಾರ್ಯಕ್ರಮ ಜಾರಿ ಅಧಿಕಾರಿ” ಯನ್ನಾಗಿ ನೇಮಕಗೊಳಿಸಿದೆ. 


ಪ್ರಸ್ತುತ ಇವರು ಇತಿಹಾಸ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top