|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಮಹಾವಿದ್ಯಾಲಯದ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಸಮಾಜ ಕಾರ್ಯ

ವಿವೇಕಾನಂದ ಮಹಾವಿದ್ಯಾಲಯದ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಸಮಾಜ ಕಾರ್ಯ

 


ಪುತ್ತೂರು ನ.25: ಸಾಮಾಜಿಕ ಕಾರ್ಯದಲ್ಲಿ ಪ್ರತಿಯೊಂದು ಸಂಸ್ಥೆಗಳು ಸೇವೆ ಸಲ್ಲಿಸುತ್ತಿವೆ. ಅದರಲ್ಲಿ ಎನ್‌ಎಸ್‌ಎಸ್ ಘಟಕವು ಒಂದು. ಸಮಾಜದಲ್ಲಿ ನಿರತರಾಗಿರುವ ಹಾಗೂ ಸಾಮಾಜಿಕ ಕಾರ್ಯಗಳಿಗೆ ಶ್ರಮದಾನ ಮಾಡಲು ಈ ತಂಡವು ಸಹಕಾರಿಯಾಗಿದೆ.


ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪೆರಿಯತ್ತೊಡಿಯಲ್ಲಿ ಬಡತನದಿಂದ ಕೂಡಿದ ಮಹಿಳೆಯೊಬ್ಬರ ಮನೆಯನ್ನು ಪುನರ್ ನಿರ್ಮಾಣ ಮಾಡಲು ಗುರುವಾರದಂದು ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಇಲ್ಲಿನ ವಿವೇಕಾನಂದ ಕಾಲೇಜು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ವಿಷ್ಣುಕುಮಾರ್ ಹಾಗೂ ಇತಿಹಾಸ ವಿಭಾಗದ ಉಪನ್ಯಾಸಕ ಡಾ. ಎಂ. ಜಿ ಪ್ರಮೋದ್ ವಿದ್ಯಾರ್ಥಿಗಳೊಂದಿಗೆ ಭಾಗಿಯಾಗಿದ್ದರು.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post