ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರ ಛಾಯಾಚಿತ್ರ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ

Upayuktha
0

ಪರ್ಪುಂಜ: ಇದೇ ನವೆಂಬರ್ 13ರ ಸಂಜೆ 5 ಗಂಟೆಗೆ ಪತ್ರಕರ್ತ, ವನ್ಯಜೀವಿ ಛಾಯಾಗ್ರಾಹಕ ಕೆ. ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರ ಛಾಯಾಚಿತ್ರ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರಿನ ಉರಗ ತಜ್ಞ ರವೀಂದ್ರನಾಥ ಐತಾಳ್, ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಉಪಸ್ಥಿತರಿರುವರು. Upayuktha


ಛಾಯಾಚಿತ್ರ ಪ್ರದರ್ಶನವು ನವೆಂಬರ್ 21ರವರೆಗೆ ಇರಲಿದೆ. ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನಕ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ 

ಚಂದ್ರ ಸೌಗಂಧಿಕ

9900409380


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top