ನ.22 ರಂದು ಕನಕದಾಸರ ಜಯಂತಿ ಆಚರಣೆ

Upayuktha
0


 

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಕನಕದಾಸರ ಜಯಂತಿ ಕಾರ‍್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿದೆ.


ನವೆಂಬರ್ 22 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಗುವುದು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top