ದಕ್ಷಿಣ ಕನ್ನಡದಲ್ಲಿ ರಾತ್ರಿ ಕರ್ಫ್ಯೂ ಇನ್ನಿಲ್ಲ

Upayuktha
0


 

ಮಂಗಳೂರು ನ.06 :- ಪ್ರಸ್ತುತ ಕೋವಿಡ್-19 ಸೋಂಕು ನಿಯಂತ್ರಣದಲ್ಲಿ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕಫ್ರ್ಯೂವನ್ನು ಸಂಪೂರ್ಣವಾಗಿ ಹಿಂಪಡೆಯಲಾಗಿದೆ. 



ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಈ ಆದೇಶವನ್ನು ಹೊರಡಿಸಿದ್ದಾರೆ.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top