ಮಂಗಳೂರಿನಲ್ಲಿ ಡಿ.6ರಂದು ಅಖಿಲ ಭಾರತ ಗೃಹರಕ್ಷಕ ದಿನಾಚರಣೆ

Upayuktha
0


 ಮಂಗಳೂರು: ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಇದೇ ಡಿಸೆಂಬರ್ 06 ರಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ  ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.


ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನಾವಣೆ ಹೃಷಿಕೇಶ್ ಭಗವಾನ್ ಮುಖ್ಯ ಅಥಿಗಳಾಗಿ ಭಾಗವಹಿಸುವರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆ ವಹಿಸುವರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Advt Slider:
To Top