|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರಿನಲ್ಲಿ ಡಿ.6ರಂದು ಅಖಿಲ ಭಾರತ ಗೃಹರಕ್ಷಕ ದಿನಾಚರಣೆ

ಮಂಗಳೂರಿನಲ್ಲಿ ಡಿ.6ರಂದು ಅಖಿಲ ಭಾರತ ಗೃಹರಕ್ಷಕ ದಿನಾಚರಣೆ


 ಮಂಗಳೂರು: ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಇದೇ ಡಿಸೆಂಬರ್ 06 ರಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ  ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.


ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನಾವಣೆ ಹೃಷಿಕೇಶ್ ಭಗವಾನ್ ಮುಖ್ಯ ಅಥಿಗಳಾಗಿ ಭಾಗವಹಿಸುವರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆ ವಹಿಸುವರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم