ಆಳ್ವಾಸ್ ಉಪನ್ಯಾಸಕಿ ಸುಧಾರಾಣಿಗೆ ಪಿಎಚ್‌ಡಿ ಪದವಿ

Upayuktha
0

 

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಸುಧಾರಾಣಿ ಅವರ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಹೆಚ್‌ಡಿ ಪದವಿ ನೀಡಿದೆ.


ಮಂಗಳೂರು ವಿಶ್ವವಿದ್ಯಾನಿಲಯ ಎಸ್.ವಿ.ಪಿ. ಅಧ್ಯಯನ ಸಂಸ್ಥೆಯ ಸಹ ಪ್ರಾಧ್ಯಾಪಕರು ಹಾಗೂ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕರಾಗಿರುವ ಡಾ. ನಾಗಪ್ಪ ಗೌಡ ಆರ್ ಅವರ ಮಾರ್ಗದರ್ಶನದಲ್ಲಿ ಸುಧಾರಾಣಿ ಇವರು "ತುಳು ಅನುವಾದ ವಾಙ್ಮಯ: ಸಾಂಸ್ಕೃತಿಕ ಅನುಸಂಧಾನದ ನೆಲೆಗಳು" ಎಂಬ ಸಂಶೋಧನಾ ಮಹಾಪ್ರಬಂಧವನ್ನು ಸಿದ್ಧಪಡಿಸಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಪಿಹೆಚ್‌ಡಿ ಪದವಿಯನ್ನು ಪಡೆದಿರುತ್ತಾರೆ.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top