||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಎಂಟಿಸಿ ವೋಲ್ವೋ ಪ್ರಯಾಣಿಕರಿಗೆ ಶುಭ ಸುದ್ದಿ: ಪ್ರಯಾಣ ದರ ಇಳಿಕೆ

ಬಿಎಂಟಿಸಿ ವೋಲ್ವೋ ಪ್ರಯಾಣಿಕರಿಗೆ ಶುಭ ಸುದ್ದಿ: ಪ್ರಯಾಣ ದರ ಇಳಿಕೆ


ಬೆಂಗಳೂರು: ನಗರದಲ್ಲಿನ ಹವಾನಿಯಂತ್ರಿತ ಸೇವೆಗಳ ಮಧ್ಯಮ ಮತ್ತು ದೂರದ ಪ್ರಯಾಣ ದರಗಳು ಮತ್ತು ಬಸ್ ಪಾಸ್ ದರಗಳನ್ನು ಬಿಎಂಟಿಸಿ ಕಡಿಮೆ ಮಾಡಿ ಆದೇಶವನ್ನು ಹೊರಡಿಸಿದೆ.

ಬಸ್ ಪಾಸ್ ನ ಬೆಲೆಯನ್ನು 120 ರೂಪಾಯಿಯಿಂದ 100 ರೂಪಾಯಿಗೆ ಇಳಿಸಲಾಗಿದ್ದು ಮಾಸಿಕ ಪಾಸ್ ಬೆಲೆಯು 2000 ರೂಪಾಯಿಯಿಂದ 1500 ರೂ. ಗೆ ಕಡಿತಗೊಂಡಿದೆ. ಆದರೆ ಈ ರಿಯಾಯಿತಿಯು ವಿಮಾನ ನಿಲ್ದಾಣ ಬಸ್ ಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಶುಕ್ರವಾರದಿಂದ 12 ಮಾರ್ಗಗಳಲ್ಲಿ 90 ಹೆಚ್ಚುವರಿ ಎಸಿ  ಬಸ್ ಸೇವೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದು ಇದರೊಂದಿಗೆ ನಗರದಲ್ಲಿ ಒಟ್ಟು 173 ಎಸಿ ಬಸ್ ಗಳು ಸಂಚಾರ ಮಾಡಲಿದೆ.

0 Comments

Post a Comment

Post a Comment (0)

Previous Post Next Post