|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಿ. 23ರಂದು ಎಲುಬು ಸಾಂದ್ರತೆ ತಪಾಸಣಾ ಶಿಬಿರ

ಡಿ. 23ರಂದು ಎಲುಬು ಸಾಂದ್ರತೆ ತಪಾಸಣಾ ಶಿಬಿರ

 

ಮಂಗಳೂರು: ದಿನಾಂಕ 23-12-2021ನೇ ಗುರುವಾರದಂದು ಎಂದರೆ ನಾಳೆ ನಗರದ ಮೇರಿಹಿಲ್‌ನಲ್ಲಿರುವ ದ.ಕ. ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಮಂಗಳೂರಿನ ಎಲ್ಲಾ ಗೃಹರಕ್ಷಕರಿಗೆ ಉಚಿತ ಎಲುಬು ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಎಲ್ಲರೂ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು.


ಸಾರ್ವಜನಿಕರು ಕೂಡಾ ಈ ಶಿಬಿರದ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ದ.ಕ. ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಶಿಬಿರವು ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ನಡೆಯಲಿದ್ದು, 40 ವರ್ಷ ದಾಟಿದ ಎಲ್ಲರೂ ಈ ಪರೀಕ್ಷೆ ಮಾಡಿಸಬಹುದಾಗಿದೆ ಎಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post