ವಿವೇಕಾನಂದ ಕಾಲೇಜಿನಲ್ಲಿ ಐಸಿಐಸಿಐ ಬ್ಯಾಂಕಿನ ಕ್ಯಾಂಪಸ್ ಇಂಟರ್ವ್ಯೂ

Upayuktha
0

 

ಪುತ್ತೂರು: ಇಲ್ಲಿನ ನೆಹರುನಗರದ ವಿವೇಕಾನಂದ ಕಾಲೇಜಿನ ಉದ್ಯೋಗ ಹಾಗೂ ತರಬೇತಿ ಘಟಕದ ವತಿಯಿಂದ ಐಸಿಐಸಿಐ ಬ್ಯಾಂಕಿನ ಬ್ರಾಂಚ್ ರಿಲೇಷನ್ಶಿಪ್ ಆಫೀಸರ್ ಹಾಗೂ ಸೇಲ್ಸ್ ಆಫೀಸರ್ ಹುದ್ದೆಗೆ ಕ್ಯಾಂಪಸ್ ಇಂಟರ್ವ್ಯೂ ಅನ್ನು ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಆಯೋಜಿಸಲಾಗಿತ್ತು.


ಸುಮಾರು 230 ಅಭ್ಯರ್ಥಿಗಳು ಕ್ಯಾಂಪಸ್ ಇಂಟರ್ವ್ಯೂ ನಲ್ಲಿ ಭಾಗವಹಿಸಿದ್ದು, 150 ಅಭ್ಯರ್ಥಿಗಳು ಕೊನೆಯ ಹಂತದ ಸಂದರ್ಶನಕ್ಕೆ ಅರ್ಹತೆಯನ್ನು ಪಡೆದಿದ್ದರು. 70 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ. ಈ ಸಂದರ್ಭ ಐಸಿಐಸಿಐ ಬ್ಯಾಂಕಿನ ಮ್ಯಾನೇಜರ್ ಹಾಗೂ ಸಿಬ್ಬಂದಿಗಳು ಹಾಗೂ ಕಾಲೇಜು ಉದ್ಯೋಗ ಹಾಗೂ ತರಬೇತಿ ಘಟಕದ ಸಂಯೋಜಕರಾದ ರೇಖಾ ಪಿ ಇವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top