ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರು ಮಠಂದಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದರು.
ಕಾಲೇಜಿನ ಸುಮಾರು 40 ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು. ಎನ್.ಎಸ್.ಎಸ್ ಘಟಕದ ಸಂಯೋಜಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ