ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇದೇ 28 ರಂದು ಮಂಗಳವಾರ ಮಂಗಳೂರಿನಲ್ಲಿ ಪುರಭವನದಲ್ಲಿ ಪತ್ರಕರ್ತರ ಸಮಾವೇಶ "ಸಾಧನ ಸಂಭ್ರಮ" ಆಯೋಜಿಸಿದ್ದು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಲಾಂಛನ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ