ಚಮ್ಮಾರ ಕಾರ್ಮಿಕರ ನೋಂದಣಿಗೆ ಡಿ. 31 ಕೊನೆಯ ದಿನ

Upayuktha
0

ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ, ಅಸಂಘಟಿತ ಕಾರ್ಮಿಕರ ವರ್ಗದಡಿಯಲ್ಲಿ ಬರುವ ಚಮ್ಮಾರ ಕಾರ್ಮಿಕರ ದತ್ತಾಂಶವನ್ನು ಕೇಂದ್ರ ಸರ್ಕಾರದ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶದಡಿ ಕ್ರೊಢೀಕರಿಸಲು, ಪೋರ್ಟಲ್ www.eshram.gov.in ಮೂಲಕ ಉಚಿತ ನೋಂದಣಿಗೆ ಡಿಸೆಂಬರ್ 31 ಕೊನೆಯ ದಿನ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಉಡುಪಿ, ಮೊ.ನಂ: 6362891017 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top