||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಿ.30 ಮತ್ತು 31ರಂದು ಸುರತ್ಕಲ್, ಸಸಿಹಿತ್ಲು, ನೆಹರೂ ಮೈದಾನ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಡಿ.30 ಮತ್ತು 31ರಂದು ಸುರತ್ಕಲ್, ಸಸಿಹಿತ್ಲು, ನೆಹರೂ ಮೈದಾನ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನಗರದ 110/33/11ಕೆವಿ ಬೈಕಂಪಾಡಿ ಉಪಕೇಂದ್ರದಿಂದ ಹೊರಡುವ 33ಕೆವಿ ಸುರತ್ಕಲ್ ಇಂಡಸ್ಟ್ರೀಯಲ್ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.


ಆದ ಕಾರಣ ಡಿ.30ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಸುರತ್ಕಲ್, ಕಾನ, ತಡಂಬೈಲ್, ಕಾಟಿಪಳ್ಳ, ಕುತ್ತೆತ್ತೂರು, ಚೇಳಾರು, ಮುಕ್ಕ, ಸಸಿಹಿತ್ಲು, ಬಿ.ಎ.ಎಸ್.ಎಫ್, ಹೆಚ್.ಪಿ.ಸಿ.ಎಲ್, ಸ್ಟೀಲ್ ಬ್ಯಾರೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.


ಡಿಸೆಂಬರ್ 31: ನಗರದ 33/11ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ವಿವೇಕ್ ಮೋಟಾರ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.


ಆದ ಕಾರಣ ಡಿ.31 ನೆಹರೂ ಮೈದಾನ 3 ಹಾಗೂ 4ನೇ ಕ್ರಾಸ್, ಬೀಬಿ ಅಲಾಬಿ ರಸ್ತೆ, ರಾವ್ ಅಂಡ್ ರಾವ್ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post